ಅಫ್ಘಾನಿಸ್ತಾನದ ಫೈಜಾಬಾದ್ ನಗರದಲ್ಲಿ ಭಾನುವಾರ ಬೆಳಗ್ಗೆ 5.9 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಅನುಭವ ಭಾರತಕ್ಕೂ ತಟ್ಟಿದೆ.
ಭೂಕಂಪದಿಂದಾಗಿ ಪಾಕಿಸ್ತಾನದ ಪೇಶಾವರ, ರಾವಲ್ಪಿಂಡಿ ಮತ್ತು ಇಸ್ಲಾಮಾಬಾದ್‌ನ ಕೆಲವು ಭಾಗಗಳಲ್ಲಿ ಮತ್ತು ಜಮ್ಮು ಕಾಶ್ಮೀರ, ಪಂಜಾಬ್, ಹರಿಯಾಣ ಮತ್ತು ದೆಹಲಿ ಎನ್‌ಸಿಆರ್‌ನಂತಹ ಪ್ರದೇಶಗಳಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ.