alex Certify ಜಿಪಂ, ತಾಪಂ ಚುನಾವಣೆ ಶೀಘ್ರ ಕೋರಿ ಪಿಐಎಲ್ ವಿಚಾರಣೆ; 6 ವಾರ ಕಾಲಾವಕಾಶ ಕೋರಿದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಪಂ, ತಾಪಂ ಚುನಾವಣೆ ಶೀಘ್ರ ಕೋರಿ ಪಿಐಎಲ್ ವಿಚಾರಣೆ; 6 ವಾರ ಕಾಲಾವಕಾಶ ಕೋರಿದ ಸರ್ಕಾರ

ಬೆಂಗಳೂರು: ಶೀಘ್ರವೇ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆ ನಡೆಸುವಂತೆ ಕೋರಿ ಚುನಾವಣೆ ಆಯೋಗ ಸಲ್ಲಿಸಿದ ಪಿಎಎಲ್ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಸಲಾಗಿದೆ.

ಹೊಸ ಸರ್ಕಾರ ರಚನೆಯಾಗಿರುವುದರಿಂದ ಕಾಲಾವಕಾಶ ಕೋರಲಾಗಿದೆ. ಪಿಐಎಲ್ ಗೆ ಪ್ರತಿಕ್ರಿಯೆ ನೀಡಲು ಸರ್ಕಾರ 6 ವಾರ ಕಾಲಾವಕಾಶ ಕೋರಿದೆ. ಹೈಕೋರ್ಟ್ ಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಈ ಕುರಿತು ಮನವಿ ಮಾಡಿದ್ದಾರೆ.

ಜೂನ್ 28ಕ್ಕೆ ಕೈಗೊಂಡ ಕ್ರಮಗಳ ಮಾಹಿತಿ ನೀಡಲು ಹೈಕೋರ್ಟ್ ಸೂಚನೆ ನೀಡಿದೆ. ರಾಜ್ಯ ಚುನಾವಣಾ ಆಯೋಗದಿಂದ ಶೀಘ್ರ ಚುನಾವಣೆ ಕುರಿತಾಗಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...