HomeAutoಸ್ಕೂಟರ್‌ ಮೇಲೆ ತ್ರಿಬ್ಬಲ್ ರೈಡ್ ಮಾಡುತ್ತಾ ಪರಸ್ಪರ ಮುತ್ತಿಕ್ಕಿಕೊಂಡ ಸವಾರರು: ವಿಡಿಯೋ ವೈರಲ್

ಸ್ಕೂಟರ್‌ ಮೇಲೆ ತ್ರಿಬ್ಬಲ್ ರೈಡ್ ಮಾಡುತ್ತಾ ಪರಸ್ಪರ ಮುತ್ತಿಕ್ಕಿಕೊಂಡ ಸವಾರರು: ವಿಡಿಯೋ ವೈರಲ್

ಒಂದೇ ಸ್ಕೂಟರ್‌ ಮೇಲೆ ಮೂವರು ಯುವಕರು ಪ್ರಯಾಣಿಸಿದ್ದಲ್ಲದೇ, ಹಿಂಬದಿಯ ಸವಾರರಿಬ್ಬರು ಪರಸ್ಪರ ಮುತ್ತಿಟ್ಟುಕೊಳ್ಳುವ ವಿಡಿಯೋವೊಂದು ಆನ್ಲೈನ್‌ನಲ್ಲಿ ವೈರಲ್‌ ಆಗಿದೆ.

ಉತ್ತರ ಪ್ರದೇಶದ ರಾಮ್ಪುರದಲ್ಲಿ ಈ ವಿಡಿಯೋ ಪೊಲೀಸರ ಗಮನಕ್ಕೂ ಬಂದಿದ್ದು, “ಈ ಟ್ವೀಟ್‌ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲು ಸಂಚಾರೀ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ,” ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕೂ ಮುನ್ನ ತಮಿಳುನಾಡಿನಲ್ಲಿ ಇಬ್ಬರು ಯುವತಿಯರು ದ್ವಿ-ಚಕ್ರ ವಾಹನವೊಂದರ ಮೇಲೆ ಪರಸ್ಪರ ಮುಖಾಮುಖಿಯಾಗಿ ಕುಳಿತು ಸವಾರಿ ಮಾಡುವ ಮೂಲಕ ಸುದ್ದಿಯಾಗಿದ್ದರು. ಇದೇ ವೇಳೆ, ಚಾಲನೆಯಲ್ಲಿದ್ದ ಬೈಕ್‌ ಮೇಲೆ ಇಬ್ಬರೂ ಪರಸ್ಪರ ಒಬ್ಬರಿಗೊಬ್ಬರು ಮುತ್ತಿಕ್ಕಿಕೊಂಡಿದ್ದರು.

 

For Latest News Updates, Join Our Whatsapp Community🚩
RELATED ARTICLES

Most Popular