Breaking : ಡಿಸಿಎಂ ಡಿಕೆಶಿಗೆ ಬಿಗ್ ರಿಲೀಫ್: ‘ಸಿಬಿಐ’ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಗೆ   ಬಿಗ್ ರಿಲೀಫ್ ಸಿಕ್ಕಿದ್ದು, ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ  ಅವರು ಮಧ್ಯಂತರ ತಡೆಯಾಜ್ಞೆಯನ್ನು ಪಡೆದಿದ್ದರು.

ಇಂದು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read