HomeKarnatakaBIG NEWS: ಪಶುಸಂಗೋಪನಾ ಸಚಿವರ ಹೇಳಿಕೆಗೆ ಪ್ರಮೋದ್ ಮುತಾಲಿಕ್ ಆಕ್ರೋಶ

BIG NEWS: ಪಶುಸಂಗೋಪನಾ ಸಚಿವರ ಹೇಳಿಕೆಗೆ ಪ್ರಮೋದ್ ಮುತಾಲಿಕ್ ಆಕ್ರೋಶ

ಬೆಂಗಳೂರು:ಎಮ್ಮೆ, ಕೋಣಗಳನ್ನು ಕಡಿಯುವುದಾದರೆ ಹಸುಗಳನ್ನು ಏಕೆ ಕಡಿಯಬಾರದು ಎಂಬ ಪಶುಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆಗೆ ಬಿಜೆಪಿ ಹಾಗೂ ಹಿಂದೂ ಸಂಘಟನೆ ಮುಖಂಡರು ಕಿಡಿಕಾರಿದ್ದಾರೆ. ಸಚಿವರ ಹೇಳಿಕೆ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

ಮುಸ್ಲೀಂ ಓಲೈಕೆಗಾಗಿ ಈಗ ಸಚಿವರು ಇಂತಹ ಹೆಳಿಕೆ ಕೊಡುತ್ತಿದ್ದಾರೆ. ಗೋ ಸಂರಕ್ಷಣೆ ಮಾಡಬೇಕು. ಸಾದು, ಸಂತರು ಕೂಡ ಇದನ್ನೆ ಹೇಳಿದ್ದಾರೆ. ಗೋವು ಕಡಿದರೆ ಕಾಂಗ್ರೆಸ್ ಗೆ ಗೋವಿನ ಶಾಪ ತಟ್ಟುತ್ತದೆ. ಮುಸ್ಲಿಂ ತುಷ್ಟೀಕರಣ ಇವರ ಉದ್ದೇಶ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೋಹತ್ಯೆ ನಿಷೇಧ ಕಾನೂನು ಹಿಂಪಡೆದರೆ ಉಗ್ರ ಹೋರಾಟ ಮಾಡುತ್ತೇವೆ. ಗೋಹತ್ಯೆ ರಕ್ತದ ಹನಿ ಕೂಡ ಭೂಮಿ ಮೇಲೆ ಬೀಳಲು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular