HomeKarnatakaBIG NEWS: ಬೆಸ್ಕಾಂ ನಕಲಿ ನೇಮಕಾತಿ ಪ್ರಕರಣ; ಐವರು ಆರೋಪಿಗಳು ಅರೆಸ್ಟ್

BIG NEWS: ಬೆಸ್ಕಾಂ ನಕಲಿ ನೇಮಕಾತಿ ಪ್ರಕರಣ; ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಬೆಸ್ಕಾಂ ಗೆ ನಕಲಿ ನೇಮಕಾತಿ ಮಾಡಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಿಗಳನ್ನು ಬೆಂಗಳೂರು ಹೈಗ್ರೌಂಡ್ಸ್ ಠಾಣೆ ಪೊಲಿಸರು ಬಂಧಿಸಿದ್ದಾರೆ.

ವೈಭವ್, ಶಿವಪ್ರಸಾದ್, ವಿಜಯಕುಮಾರ್, ಪ್ರದೀಪ್, ಪುರುಷೋತ್ತಮ ಬಂಧಿತ ಆರೋಪಿಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

20 ಲಕ್ಷ ರೂಪಾಯಿ ಹಣ ಪಡೆದು ನಕಲಿ ನೇಮಕಾತಿ ಮಾಡಿ ಜನರಿಗೆ ವಂಚಿಸಿದ್ದರು. ಬೆಂಗಳೂರಿನ ವಿದ್ಯುತ್ ಕಂಪನಿ ಅಧೀಕ್ಷಕರ ಹೆಸರಿನಲ್ಲಿ ನೇಮಕಾತಿ ಆರ್ಡರ್ ನೀಡಿದ್ದರು. ಅಲ್ಲದೇ ಬೆಸ್ಕಾಂ ಅಸಿಸ್ಟೆಂಟ್ ಎಕ್ಸಿ ಕುಟೀವ್ ಇಂಜಿನಿಯರ್ ಹೆಸರಲ್ಲಿ ನಕಲಿ ಸೀಲು ಹಾಕಿ ಹಣ ಕೊಟ್ಟ ಉದ್ಯೋಗ ಆಕಾಂಕ್ಷಿಗಳಿಗೆ ಆದೇಶ ಪತ್ರ ನೀಡಿದ್ದರು. ನೇಮಕಾತಿ ಆದೇಶ ಪತ್ರ ಹಿಡಿದು ಕಚೇರಿಗೆ ಬಂದಾಗ ಅಕ್ರಮ ನೇಮಕಾತಿ ಪ್ರಕರಣ ಬೆಳಕಿಗೆ ಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular