HomeKarnatakaBIG NEWS: ಬೆಂಗಳೂರಿನಲ್ಲಿ ಮತ್ತೆ 50 ಇಂದಿರಾ ಕ್ಯಾಂಟೀನ್ ಆರಂಭಿಸಲು ನಿರ್ಧಾರ

BIG NEWS: ಬೆಂಗಳೂರಿನಲ್ಲಿ ಮತ್ತೆ 50 ಇಂದಿರಾ ಕ್ಯಾಂಟೀನ್ ಆರಂಭಿಸಲು ನಿರ್ಧಾರ

ಬೆಂಗಳೂರು: ಆರ್ಥಿಕ ಸಂಕಷ್ಟದ ನಡುವೆಯೂ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಬೆಂಗಳೂರಿನಲ್ಲಿ ಮತ್ತೆ 50 ಇಂದಿರಾ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿದೆ.

ರಾಜ್ಯ ರಾಜಧಾನಿಯಲ್ಲಿ ಹೊಸದಾಗಿ 50 ಇಂದಿರಾ ಕ್ಯಾಂಟೀನ್ ಆರಂಭಿಸಲು ಸರ್ಕಾರ ತೀರ್ಮಾನಿಸಿದೆ. ಈ ಮೂಲಕ 24 ಮೊಬೈಲ್ ಕ್ಯಾಂಟೀನ್ ಸೇರಿ ಇಂದಿರಾ ಕ್ಯಾಂಟೀನ್ ಸಂಖ್ಯೆ 198 ರಿಂದ 250ಕ್ಕೆ ಹೆಚ್ಚಳವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದಿರಾ ಕ್ಯಾಂಟೀನ್ ನಲ್ಲಿ ಗುಣಮಟ್ಟದ ಆಹಾರ ನೀಡಲು ತೀರ್ಮಾನಿಸಲಾಗಿದ್ದು, 15 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಬಿಬಿಎಂಪಿ ಸರ್ಕಾರದ ಮುಂದೆ ಪ್ರಸ್ತಾವನೆ ಇಟ್ಟಿದೆ.

For Latest News Updates, Join Our Whatsapp Community🚩
RELATED ARTICLES

Most Popular