alex Certify ಶಾಲಾ `ಪಠ್ಯಪುಸ್ತಕ ಪರಿಷ್ಕರಣೆ’ ಬಗ್ಗೆ ಸಚಿವ ಎಂ.ಬಿ.ಪಾಟೀಲ್ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ `ಪಠ್ಯಪುಸ್ತಕ ಪರಿಷ್ಕರಣೆ’ ಬಗ್ಗೆ ಸಚಿವ ಎಂ.ಬಿ.ಪಾಟೀಲ್ ಮಹತ್ವದ ಹೇಳಿಕೆ

ವಿಜಯಪುರ : ರಾಜ್ಯದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ (Textbook Revision) ಸಂಬಂಧಿಸಿದಂತೆ ಸಚಿವ ಎಂ.ಬಿ.ಪಾಟೀಲ್ (Minister M.B. Patil) ಮಹತ್ವದ ಹೇಳಿಕೆ ನೀಡಿದ್ದು, ಬಿಜೆಪಿ, ಆರ್ ಆರ್ ಎಸ್ ಅಜೆಂಡಾ ಇದ್ದ ಪಠ್ಯಪುಸ್ತಕಗಳನ್ನು ತೆಗೆದುಹಾಕುತ್ತೇವೆ ಎಂದು ಹೇಳಿದ್ದಾರೆ.

ವಿಜಯಪುರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಪಠ್ಯಪುಸ್ತಕಗಳಲ್ಲಿ ಬಿಜೆಪಿ ಸರ್ಕಾರ (BJP government) ಆರ್ ಎಸ್ಎಸ್ (RSS) ಅಜೆಂಡಾ ನಿರ್ಮಿಸಲು ಹೋಗಿದ್ದರು.ಆದರೆ ನಮ್ಮ ಸರ್ಕಾರ ಉರಿಗೌಡ, ನಂಜೇಗೌಡ ಸೇರಿ ಎಲ್ಲವನ್ನು ತೆಗೆದುಹಾಕುತ್ತೇವೆ ಎಂದು ಹೇಳಿದ್ದಾರೆ.

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿ ಬಸವಣ್ಣ, ಕಿತ್ತೂರ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಪುಲೆ ಅಂತಹ ಮಹಾನ್ ನಾಯಕರ ವಿಷಯಗಳನ್ನು ಶಾಲಾ ಪಠ್ಯದಲ್ಲಿ ಸೇರಿಸುತ್ತೇವೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...