HomeIndiaರೈಲು ಅಪಘಾತದ ಸ್ಥಳದಲ್ಲಿ ಸಮರೋಪಾದಿಯಲ್ಲಿ ಮರುಸ್ಥಾಪನೆ ಕಾರ್ಯ: ಪ್ರಧಾನಿ ಮೋದಿ ಶ್ಲಾಘನೆ

ರೈಲು ಅಪಘಾತದ ಸ್ಥಳದಲ್ಲಿ ಸಮರೋಪಾದಿಯಲ್ಲಿ ಮರುಸ್ಥಾಪನೆ ಕಾರ್ಯ: ಪ್ರಧಾನಿ ಮೋದಿ ಶ್ಲಾಘನೆ

ಒಡಿಶಾದ ಬಾಲಸೋರ್ ಜಿಲ್ಲೆಯ ರೈಲು ಅಪಘಾತದ ಸ್ಥಳದಲ್ಲಿ ಸಮರೋಪಾದಿಯಲ್ಲಿ ಮರುಸ್ಥಾಪನೆ ಕಾರ್ಯ ಕೈಗೊಂಡಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಏಜೆನ್ಸಿಗಳು ಮತ್ತು ಜನರ ಪ್ರಯತ್ನಗಳ ಬಗ್ಗೆ ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

ಬಾಲಾಸೋರ್ ತ್ರಿವಳಿ ರೈಲು ಅಪಘಾತದ ಸ್ಥಳದಲ್ಲಿ ಮರುಸ್ಥಾಪನೆ ಕಾರ್ಯದ ಪ್ರಗತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ರೈಲ್ವೆ ಸಚಿವಾಲಯದ ಮೂಲಗಳು ತಿಳಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈಷ್ಣವ್ ಅವರು ಅಪಘಾತದ ಸ್ಥಳದಲ್ಲಿ ಉಪಸ್ಥಿತರಿದ್ದು, ಪುನಃಸ್ಥಾಪನೆ ಕಾರ್ಯದ ಅವಲೋಕನ ನಡೆಸಿದ್ದಾರೆ. ಒಡಿಶಾದ ಬಾಲಸೋರ್‌ನಲ್ಲಿ ಪುನಃಸ್ಥಾಪನೆ ಕಾರ್ಯ ವೇಗವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಶನಿವಾರ ಅಪಘಾತ ನಡೆದ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular