HomeKarnatakaBIG NEWS: ಬಿಜೆಪಿ ಹಾಗೂ ಪ್ರತಾಪ್ ಸಿಂಹ ಅವರದ್ದು ಒಡೆದು ಆಳುವ ಸಂಸ್ಕೃತಿ; ಸಂಸದ ಡಿ.ಕೆ.ಸುರೇಶ್...

BIG NEWS: ಬಿಜೆಪಿ ಹಾಗೂ ಪ್ರತಾಪ್ ಸಿಂಹ ಅವರದ್ದು ಒಡೆದು ಆಳುವ ಸಂಸ್ಕೃತಿ; ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ಹಾಗೂ ಸಂಸದ ಪ್ರತಾಪ್ ಸಿಂಹ ಅವರದ್ದು ಒಡೆದು ಆಳುವ ಸಂಸ್ಕೃತಿ ಎಂದು ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಡಿ.ಕೆ.ಸುರೇಶ್, ಪ್ರತಾಪ್ ಸಿಂಹ ಒಡೆದು ಆಳುವ ಸಂಸ್ಕೃತಿ ಇಟ್ಟುಕೊಂಡು ಮನೆಹಾಳು ಮಾಡುತ್ತಿದ್ದಾರೆ. ಬಿಜೆಪಿ ನಾಯಕರದ್ದು ಒಡೆದು ಆಳುವ ಸಂಸ್ಕೃತಿ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಾಪ್ ಸಿಂಹ ಮುಸ್ಲಿಂ ರನ್ನು ವಿರೋಧಿಸುತ್ತಿದ್ದರು. ಈಗ ಯಾಕೆ ಮುಸ್ಲಿಂ ರ ಮೇಲೆ ಅವರಿಗೆ ಪ್ರೀತಿ? ಅವರ ತತ್ವ ಸಿದ್ಧಾಂತದಿಂದ ಅವರು ಆಚೆ ಬರುವುದು ಬೇಡ. ಕಾಂಗ್ರೆಸ್ ಪಕ್ಷ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಪಕ್ಷ. ನಾವು ಏನು ಗ್ಯಾರಂಟಿ ಕೊಟ್ಟಿದ್ದೇವೆ ಅದನ್ನು ಅನುಷ್ಠಾನಕ್ಕೆ ತರುತ್ತೇವೆ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular