HomeKarnatakaBIG NEWS: ಈ ರೀತಿ ಜನರಿಗೆ ಮೋಸ ಮಾಡಿದ್ದು ಖಂಡನೀಯ; ರಾಜ್ಯ ಸರ್ಕಾರದ ವಿರುದ್ಧ ಮಾಜಿ...

BIG NEWS: ಈ ರೀತಿ ಜನರಿಗೆ ಮೋಸ ಮಾಡಿದ್ದು ಖಂಡನೀಯ; ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಅಶ್ವತ್ಥನಾರಾಯಣ ವಾಗ್ದಾಳಿ

ಬೆಂಗಳೂರು: ಉಚಿತ ವಿದ್ಯುತ್ ವಿಚಾರವಾಗಿ ರಾಜ್ಯ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ, ಮೊದಲು 200 ಯೂನಿಟ್ ಫ್ರೀ ಕೊಡ್ತೀವಿ ಎಂದ್ರು, ನನಗೂ ಫ್ರೀ, ನಿನಗೂ ಫ್ರೀ ಎಂದು ಹೇಳಿದ್ರು. ಆದ್ರೆ ಈಗ ಸರಾಸರಿ ಬಳಕೆಯಷ್ಟೇ ಫ್ರೀ ಅಂತಿದ್ದಾರೆ. ಈ ರೀತಿ ಜನರಿಗೆ ಮೋಸ ಮಾಡಿದ್ದು ಖಂಡನೀಯ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular