HomeKarnatakaBIG NEWS: ಕಾಂಗ್ರೆಸ್ ನವರಿಗೆ ಅಧಿಕಾರದ ಅಮಲು ತಲೆಗೆ ಏರಿದೆ; ಮಾಜಿ ಸಚಿವ ಅಶ್ವತ್ಥನಾರಾಯಣ ಕಿಡಿ

BIG NEWS: ಕಾಂಗ್ರೆಸ್ ನವರಿಗೆ ಅಧಿಕಾರದ ಅಮಲು ತಲೆಗೆ ಏರಿದೆ; ಮಾಜಿ ಸಚಿವ ಅಶ್ವತ್ಥನಾರಾಯಣ ಕಿಡಿ

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ರದ್ದತಿಯನ್ನು ನಾವು ಒಪ್ಪುವುದಿಲ್ಲ ಎಂದು ಮಾಜಿ ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ, ಜನರ ರಕ್ತ ಹೀರುವುದೇ ಕಾಂಗ್ರೆಸ್ ಕೆಲಸ. ಕಾಂಗ್ರೆಸ್ ನಾಯಕರಿಗೆ ಅಧಿಕಾರದ ಅಮಲು ತಲೆಗೆ ಏರಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆದರೆ ನಾವು ಸಹಿಸಲ್ಲ, ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular