alex Certify ವಾರ್ತಾ ಇಲಾಖೆಯ ಆಯುಕ್ತರಾಗಿ ‘IPS’ ಅಧಿಕಾರಿ ‘ಹೇಮಂತ್ ನಿಂಬಾಳ್ಕರ್’ ನೇಮಕ : ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾರ್ತಾ ಇಲಾಖೆಯ ಆಯುಕ್ತರಾಗಿ ‘IPS’ ಅಧಿಕಾರಿ ‘ಹೇಮಂತ್ ನಿಂಬಾಳ್ಕರ್’ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಮೀಷನರ್ ವಿನೂತ್ ಪ್ರಿಯಾ ಅವರನ್ನು ವರ್ಗಾವಣೆ ಮಾಡಿ, ಆ ಹುದ್ದೆಗೆ ಐಪಿಎಸ್ ಅಧಿಕಾರಿ ಹೇಮಂತ್ ಹೇಮಂತ್ ನಿಂಬಾಳ್ಕರ್’ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, 1998ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್ ಅವರನ್ನು ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶಿಸಿದೆ.

ಈ ಹುದ್ದೆಯಲ್ಲಿದ್ದಂತ ಐಎಎಸ್ ಅಧಿಕಾರಿ ವಿನೂತ್ ಪ್ರಿಯಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...