HomeKarnatakaBIG NEWS: ಪಠ್ಯ ಪುಸ್ತಕ ಪರಿಷ್ಕರಣೆಗೆ ಸಮಿತಿ ರಚಿಸಲು ಸಿಎಂ ಸೂಚನೆ

BIG NEWS: ಪಠ್ಯ ಪುಸ್ತಕ ಪರಿಷ್ಕರಣೆಗೆ ಸಮಿತಿ ರಚಿಸಲು ಸಿಎಂ ಸೂಚನೆ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಗೆ ಸಮಿತಿ ರಚನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಮಿತಿ ರಚಿಸಿ ಪಠ್ಯ ಪರಿಷ್ಕರಣೆ ಗೊಂದಲ ನಿವಾರಿಸಲು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಠ್ಯ ಪರಿಷ್ಕರಣೆ ಸಭೆಯಲ್ಲಿ ಶಿಕ್ಷಣ ತಜ್ಞ ನಿರಂಜನ ಆರಾಧ್ಯ, ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಸಾಹಿತಿಗಳ ಜೊತೆ ಚರ್ಚೆ ನಡೆಸಿರುವ ಸಿದ್ದರಾಮಯ್ಯ ಪಠ್ಯ ಪುಸ್ತಕ ಪರಿಷ್ಕರಣೆಗೆ ತಾತ್ಕಾಲಿಕ ಸಮಿತಿ ರಚಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular