HomeKarnatakaBIG NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ

BIG NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ

ಬೆಂಗಳೂರು: ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಫಾರೂಕ್ ಅಬ್ದುಲ್ಲಾ, ದೇವೇಗೌಡರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಬಿ.ಎಂ. ಫಾರೂಕ್, ರೋಷನ್ ಬೇಗ್ ಮೊದಲಾದವರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular