HomeKarnatakaBIG NEWS: ಕ್ಯಾಂಪ್ ನಲ್ಲಿ ಊಟ ಸೇವಿಸಿದ್ದ 35 ಸೈನಿಕರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

BIG NEWS: ಕ್ಯಾಂಪ್ ನಲ್ಲಿ ಊಟ ಸೇವಿಸಿದ್ದ 35 ಸೈನಿಕರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಹಾಸನ: ವಾಹನ ಚಾಲನಾ ತರಬೇತಿಗೆ ಆಗಮಿಸಿದ್ದ 35 ಸೈನಿಕರು ಮಧ್ಯಾಹ್ನದ ಊಟ ಸೇವಿಸಿ ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ.

ಅಸ್ವಸ್ಥ ಸೈನಿಕರನ್ನು ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನ ಚಾಲನಾ ತರಬೇತಿಗಾಗಿ ಬಂದಿದ್ದ ಸೈನಿಕರು ಕುಡುಗರಹಳ್ಳಿಯ ಕ್ಯಾಂಪ್ ನಲ್ಲಿ ತಂಗಿದ್ದರು. ಮಧ್ಯಾಹ್ನ ಕ್ಯಾಂಪ್ ನಲ್ಲಿ ತಯಾರಿಸಿದ್ದ ಊಟ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸ್ಪತ್ರೆಗೆ ಶಾಸಕ ಸಿ.ಮಂಜು ಭೇಟಿ ನೀಡಿ ಸೈನಿಕರ ಆರೋಗ್ಯ ವಿಚಾರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular