HomeKarnatakaBIG NEWS: ಕಾಂಗ್ರೆಸ್ ಮುಖಂಡರು-ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ

BIG NEWS: ಕಾಂಗ್ರೆಸ್ ಮುಖಂಡರು-ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಕಾಂಗ್ರೆಸ್ ಭವನದಲ್ಲಿ ನಡೆದಿದೆ.

ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ಕರೆಯಲಾಗಿತ್ತು. ಈ ವೇಳೆ ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ ನಡೆದು, ಕೈಕೈ ಮಿಲಾಯಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಭೆಯಲ್ಲಿ ಕಾಂಗ್ರೆಸ್ ಮುಖಂಡರ ಎರಡು ಬಣಗಳ ನಡುವೆ ವಾಗ್ವಾದ, ಗಲಾಟೆ ನಡೆದಿದೆ. ಶಿಡ್ಲಘಟ್ಟ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular