HomeKarnatakaBIG NEWS: ಗೃಹಲಕ್ಷ್ಮೀ ಯೋಜನೆ ಅರ್ಜಿ ಬಿಡುಗಡೆ; ಇಲ್ಲಿದೆ ನಮೂನೆ

BIG NEWS: ಗೃಹಲಕ್ಷ್ಮೀ ಯೋಜನೆ ಅರ್ಜಿ ಬಿಡುಗಡೆ; ಇಲ್ಲಿದೆ ನಮೂನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅರ್ಜಿ ನಮೂನೆ ಬಿಡುಗಡೆ ಮಾಡಿದೆ.

ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಜೂನ್ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅರ್ಜಿ ನಮೂನೆ ಬಿಡುಗಡೆ ಮಾಡಿದ್ದು, ಅರ್ಜಿ ಯಾವ ರೀತಿಯಾಗಿರಲಿದೆ ? ಯಾವೆಲ್ಲ ದಾಖಲೆಗಳ ಅಗತ್ಯವಿದೆ ಎಂಬ ಬಗ್ಗೆ ಅರ್ಜಿಯಲ್ಲಿ ಸ್ಪಷ್ಟ ಚಿತ್ರಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರವಿರುವ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular