HomeBusinessBIG NEWS: ರೆಪೋ ದರ ಯಥಾಸ್ಥಿತಿ ಮುಂದುವರಿಕೆ; RBI ಗವರ್ನರ್ ಶಕ್ತಿಕಾಂತ್ ದಾಸ್

BIG NEWS: ರೆಪೋ ದರ ಯಥಾಸ್ಥಿತಿ ಮುಂದುವರಿಕೆ; RBI ಗವರ್ನರ್ ಶಕ್ತಿಕಾಂತ್ ದಾಸ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಈ ಬಾರಿ ಯಾವುದೇ ಬದಲಾವಣೆ ಮಾಡಿಲ್ಲ. ಯಥಾ ಸ್ಥಿತಿಯಲ್ಲಿ ಮುಂದುವರೆಸುವುದಾಗಿ ತಿಳಿಸಿದೆ.

ಆರ್ ಬಿ ಐ ಹಣಕಾಸು ನೀತಿ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ ಬಿ ಐ ಗವರ್ನರ್ ಶಕ್ತಿಕಾಂತ್ ದಾಸ್, ರೆಪೋ ದರವನ್ನು ಶೇ.6.5 ರಲ್ಲಿಯೇ ಮುಂದುವರೆಸಲು ತೀರ್ಮಾನಿಸಲಾಗಿದೆ. ಹಾಗಾಗಿ ರೆಪೋ ದರ ಯಥಾಸ್ಥಿತಿ ಇರಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೆಪೋ ದರ ಮಾತ್ರವಲ್ಲ ರಿಸರ್ವ್ ರೆಪೋ ಮತ್ತಿತರ ದರಗಳಲ್ಲಿಯೂ ಯಾವುದೇ ಬದಲಾವಣೆಗಳಾಗಿಲ್ಲ. ಹಣದುಬ್ಬರ ಇಳಿಕೆಯಾಗಿದ್ದರೂ ಸಮಾಧಾನಪಡುವಂತಹ ಪರಿಸ್ಥಿತಿ ಇನ್ನೂ ಬಂದಿಲ್ಲ ಎಂದು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular