HomeKarnatakaBIG NEWS: ಬಿಜೆಪಿ ಕೋರ್ ಕಮಿಟಿ ಸಭೆ ದಿಢೀರ್ ರದ್ದು

BIG NEWS: ಬಿಜೆಪಿ ಕೋರ್ ಕಮಿಟಿ ಸಭೆ ದಿಢೀರ್ ರದ್ದು

ಬೆಂಗಳೂರು: ಇಂದು ನಿಗದಿಯಾಗಿದ್ದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕೊನೇ ಕ್ಷಣದಲ್ಲಿ ರದ್ದಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ನಿಗದಿಯಾಗಿತ್ತು. ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇತ್ತು. ಆದರೆ ಸಭೆಯನ್ನು ದಿಢೀರ್ ರದ್ದುಗೊಳಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular