HomeKarnatakaBreaking News : 'ಐಪಿಎಸ್' ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ...

Breaking News : ‘ಐಪಿಎಸ್’ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ (Ravi D Channannavar) ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ (Karnataka State Govt) ಆದೇಶ ಹೊರಡಿಸಿದೆ.

ಕಿಯೋನಿಕ್ಸ್ ಎಂಡಿ ಆಗಿದ್ದ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ರನ್ನು ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ (DIGP) ಆಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಸರ್ಕಾರ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular