HomeKarnatakaBIG NEWS: ಭಾನುವಾರ ಬಸ್ ಕಂಡಕ್ಟರ್ ಆಗಲಿರುವ ಸಿಎಂ ಸಿದ್ದರಾಮಯ್ಯ

BIG NEWS: ಭಾನುವಾರ ಬಸ್ ಕಂಡಕ್ಟರ್ ಆಗಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾನುವಾರ ಜೂನ್ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರಿ ಬಸ್ ಕಂಡಕ್ಟರ್ ಆಗಲಿದ್ದಾರೆ.

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಇದೇ ಭಾನುವಾರದಂದು ಸರ್ಕಾರಿ ಬಸ್ ಕಂಡಕ್ಟರ್ ಆಗುವ ಮೂಲಕ ವಿಶೇಷವಾಗಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸೌಧದ ಬಳಿ ಶಕ್ತಿ ಯೋಜನೆಗೆ ಚಾಲನೆ ದೊರೆಯಲಿದೆ. ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಸರ್ಕಾರಿ ಬಸ್ ನಲ್ಲಿ ಕಂಡಕ್ಟರ್ ಆಗಿ ವಿಶಿಷ್ಠ ರೀತಿಯಲ್ಲಿ ಯೋಜನೆ ಉದ್ಘಾಟಿಸಲಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular