HomeKarnatakaBIG NEWS: ಕುಶಾಲನಗರ ಎಇಇ ಲೋಕಾಯುಕ್ತ ಬಲೆಗೆ

BIG NEWS: ಕುಶಾಲನಗರ ಎಇಇ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ದುರ್ಬಲಗೊಳಿಸಿದ ಕುಖ್ಯಾತಿ ಸಿದ್ದರಾಮಯ್ಯರದ್ದು: ಸಿಎಂ ಬೊಮ್ಮಾಯಿ… - Chandravalli News

ಮಡಿಕೇರಿ: ಲಂಚ ಪಡೆಯುತ್ತಿದ್ದಾಗ ಕೊಡಗು ಜಿಲ್ಲೆಯ ಕುಶಾಲನಗರ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಪಿ.ಅಶೋಕ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದ ಎಇಇ. ೪೯ ಕಿಲೋ ವ್ಯಾಟ್ ಚಾರ್ಜಿಂಗ್ ಪಾಯಿಂಟ್ ಗೆ ಅನುಮತಿ ನೀಡಲು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಗಣ ಹಣವಾಗಿ 2 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಎಇಇ ಪಿ.ಅಶೋಕ್ ಕುಮಾರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular