HomeKarnatakaBIG NEWS: ಡಯಾಲಿಸಿಸ್ ಟೆಂಡರ್ ರದ್ದು; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

BIG NEWS: ಡಯಾಲಿಸಿಸ್ ಟೆಂಡರ್ ರದ್ದು; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ಡಯಾಲಿಸಿಸ್ ಕೇಂದ್ರಗಳಲ್ಲಿ ಅವ್ಯವಸ್ಥೆ ಇದೆ. ಹಾಗಾಗಿ ಡಯಾಲಿಸಿಸ್ ಟೆಂಡರ್ ರದ್ದುಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಮೊದಲು ಅಧಿಕಾರಿಗಳು ಹಾಗೂ ವೈದ್ಯರ ಕಾರ್ಯನಿರ್ವಹಣೆ ಸರಿಪಡಿಸಬೇಕಿದೆ. ಸಾಮಾನ್ಯ ಜನರಿಗೂ ಗುಣಮಟ್ಟದ ಚಿಕಿತ್ಸೆ ಕೊಡಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಯಾಲಿಸಿಸ್ ಕೇಂದ್ರಗಳಲ್ಲಿ ಅವ್ಯವಸ್ಥೆ ಹೆಚ್ಚಿದೆ. ಅವುಗಳನ್ನು ಸರಿಪಡಿಸಬೇಕಿದೆ. ಆದ್ದರಿಂದ ಡಯಾಲಿಸಿಸ್ ಟೆಂಡರ್ ಅನ್ನೂ ರದ್ದು ಪಡಿಸಲಾಗಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular