HomeKarnatakaBIG NEWS: ಕಾಂಗ್ರೆಸ್ ಗೆ ಶುಕ್ರದೆಸೆ ಆರಂಭವಾಗಿದೆ; ಮಾಜಿ ಸಿಎಂ ವೀರಪ್ಪ ಮೊಯ್ಲಿ

BIG NEWS: ಕಾಂಗ್ರೆಸ್ ಗೆ ಶುಕ್ರದೆಸೆ ಆರಂಭವಾಗಿದೆ; ಮಾಜಿ ಸಿಎಂ ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ: ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಗೆ ಶುಕ್ರದೆಸೆ ಆರಂಭವಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಎಂ.ವೀರಪ್ಪ ಮೊಯ್ಲಿ, 2024ರ ಲೋಕಾಸಭಾ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಕಳೆದ ಬಾರಿ ಸೋತೆ ಎಂದು ಪರಾಮರ್ಶೆ ಮಾಡಿದ್ದಾರೆ. ಈಗ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಶುಕ್ರದೆಸೆ ಆರಂಭವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕೆಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.

 

For Latest News Updates, Join Our Whatsapp Community🚩
RELATED ARTICLES

Most Popular