alex Certify Free Bus Travel; ನಾಳೆ ಬಸ್ ಕಂಡಕ್ಟರ್ ಆಗಿ ಟಿಕೆಟ್ ಕೊಡಲ್ಲ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Free Bus Travel; ನಾಳೆ ಬಸ್ ಕಂಡಕ್ಟರ್ ಆಗಿ ಟಿಕೆಟ್ ಕೊಡಲ್ಲ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರದ ಉಚಿತ ಬಸ್ ( Free Bus Travel)  ಪ್ರಯಾಣದ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು 12 ಗಂಟೆಗೆ ನಾಳೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಸಿದ್ದರಾಮಯ್ಯರವರೇ ಕಾರ್ಯಕ್ರಮ ಉದ್ಘಾಟಿಸಿ ಮಹಿಳೆಯರಿಗೆ ( Ladies) ಟಿಕೆಟ್ ವಿತರಣೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಕೊನೇ ಕ್ಷಣದಲ್ಲಿ ಬದಲಾವಣೆಯಾಗಿದೆ.

ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಉಚಿತ ಬಸ್ ಪ್ರಯಾಣಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ ಟಿಕೆಟ್ ವಿತರಣೆ ಮಾಡಲ್ಲ. ಯೋಜನೆಗೆ ಚಾಲನೆ ನೀಡಿ ಬಸ್ ನಲ್ಲಿ ಒಂದು ರೌಂಡು ಹೋಗುತ್ತಾರೆ ಅಷ್ಟೇ, ಬಸ್ ಓಡಿಸಲು ಡ್ರೈವರ್ ಇರ್ತಾರೆ. ಟಿಕೆಟ್ ಕೊಡಲು ಕಂಡಕ್ಟರ್ ಇರ್ತಾರೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...