alex Certify ಅರುಣಾಚಲ ಪ್ರದೇಶದ ಕಮೆಂಗ್ ನಲ್ಲಿ ಭೂಕಂಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರುಣಾಚಲ ಪ್ರದೇಶದ ಕಮೆಂಗ್ ನಲ್ಲಿ ಭೂಕಂಪ

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಇಲ್ಲಿನ ಕಮೆಂಗ್ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದ್ದು, 3.2ರಷ್ಟು ತೀವ್ರತೆ ದಾಖಲಾಗಿದೆ.

ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ 33 ಕಿ.ಮೀ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಸಧ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಈ ವರ್ಷದ ಆರಂಭದಲ್ಲಿಯೂ ಅರುಣಾಚಲ ಪ್ರದೇಶದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...