HomeKarnatakaBIG NEWS: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಪುರುಷರ ಆಕ್ರೋಶ

BIG NEWS: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಪುರುಷರ ಆಕ್ರೋಶ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಈ ಯೋಜನೆಗೆ ಪುರುಷರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಕ್ತಿ ಯೋಜನೆಯಡಿ ರಾಜ್ಯಾದ್ಯಂತ ಇಂದಿನಿಂದ ಮಹಿಳೆಯರಿಗೆ ಕೆ ಎಸ್ ಆರ‍್ ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಚಾಲನೆ ದೊರೆತಿದ್ದು, ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪ್ರಯಾಣ ಕಲ್ಪಿಸುವ ಮೂಲಕ ಪುರುಷರಿಗೆಸರ್ಕಾರ ಅನ್ಯಾಯ ಮಾಡಿದೆ ಎಂದು ಕೆಲವರು ಕಿಡಿಕಾರಿದ್ದಾರೆ.

ಫ್ರೀ ಬಸ್ ಸೇವೆ ಕಲ್ಪಿಸುವುದಾದರೆ ಮಹಿಳೆಯರು ಹಾಗೂ ಪುರುಷರು ಇಬ್ಬರಿಗೂ ಕಲ್ಪಿಸಲಿ. ಕೇವಲ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಟ್ಟು ಅನ್ಯಾಯವಾಗುತ್ತಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular