HomeKarnatakaBIG NEWS: ಅಧಿಕಾರಿಗಳೊಂದಿಗೆ ಇಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

BIG NEWS: ಅಧಿಕಾರಿಗಳೊಂದಿಗೆ ಇಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಧ್ಯಾಹ್ನ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ವಿವಿಧ ಯೋಜನೆಗಳ ಪ್ರಗತಿ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ವಿಸ್ತರಣೆ ವಿಚಾರವಾಗಿಯೂ ಚರ್ಚೆ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಜಲಜೀವನ್ ಮಿಷನ್ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular