HomeIndiaUPSC Prelims Result 2023 : 'UPSC' ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟ : ಹೀಗಿದೆ...

UPSC Prelims Result 2023 : ‘UPSC’ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟ : ಹೀಗಿದೆ ಚೆಕ್ ಮಾಡುವ ವಿಧಾನ

ಬಹುನಿರೀಕ್ಷಿತ ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) 2023ನೇ ಸಾಲಿನ ನಾಗರಿಕ ಸೇವೆಗಳ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಿದೆ.

ಎಲ್ಲಾ ಅಭ್ಯರ್ಥಿಗಳು ಯುಪಿಎಸ್ಸಿ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶಗಳನ್ನು ಅಧಿಕೃತ ವೆಬ್ಸೈಟ್ ನಲ್ಲಿ ಪರಿಶೀಲಿಸಬಹುದು, ಇದಕ್ಕಾಗಿ ಲಿಂಕ್ upsc.gov.in. ಗೆ ಭೇಟಿ ನೀಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುಪಿಎಸ್ಸಿ ಪ್ರಿಲಿಮ್ಸ್ ಫಲಿತಾಂಶ 2023 ಚೆಕ್ ಮಾಡುವುದು ಹೇಗೆ?

1. upsc.gov.in ಯುಪಿಎಸ್ಸಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
2. ” Written Result – Civil Services (Preliminary) Examination, 2023” ಕ್ಲಿಕ್ ಮಾಡಿ.
3. ನಂತರ ಹೊಸ ಪಿಡಿಎಫ್ ಫೈಲ್ ತೆರೆಯುತ್ತದೆ, ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರದರ್ಶಿಸುತ್ತದೆ.
4. ನಿಮ್ಮ ಹೆಸರು ಅಥವಾ ರೋಲ್ ಸಂಖ್ಯೆಯನ್ನು ಕಂಡುಹಿಡಿಯಲು ಪಿಡಿಎಫ್ ಫೈಲ್ ಮೂಲಕ ಸ್ಕ್ರಾಲ್ ಮಾಡಿ.
5. ಫಲಿತಾಂಶಗಳ ಪುಟವನ್ನು ಡೌನ್ಲೋಡ್ ಮಾಡಿ ಮತ್ತು ಮತ್ತು ಅದನ್ನು ಕಾಪಿ ಮಾಡಿ ಇಟ್ಟುಕೊಳ್ಳಿ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular