
ಜೂನ್ ಹಾಗೂ ಜುಲೈ ಎರಡು ತಿಂಗಳ ಕಂತನ್ನು ಒಂದೇ ಬಾರಿಗೆ ಬಿಡುಗಡೆ ಮಾಡಿದ್ದು, ಕರ್ನಾಟಕಕ್ಕೆ 4,314 ಕೋಟಿ ರೂ ಬಿಡುಗಡೆ ಮಾಡಿದೆ.
ಗುಜರಾತ್ ಗೆ 4,114 ಕೋಟಿ ರೂ, ಆಂಧ್ರಪ್ರದೇಶಕ್ಕೆ 4,787 ಕೋಟಿ ರೂ, ಮಹಾರಾಷ್ಟ್ರಕ್ಕೆ 7,472 ಕೋಟಿ ರೂ, ಉತ್ತರ ಪ್ರದೇಶಕ್ಕೆ 21,218 ಕೋಟಿ ರೂ, ಒಡಿಶಾಗೆ 5,356 ಕೋಟಿ ರೂ, ಮಧ್ಯಪ್ರದೇಶ 9,285 ಕೋಟಿ ರೂ ಬಿಡುಗಡೆ ಮಾಡಿದೆ.

