HomeCrimeSHOCKING NEWS: ಹೊಟ್ಟೆ ನೋವಿನಿಂದ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

SHOCKING NEWS: ಹೊಟ್ಟೆ ನೋವಿನಿಂದ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು: ಹೊಟ್ಟೆ ನೋವು ತಾಳಲಾರದೇ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ನಡೆದಿದೆ.

ಗೀತಾ ಮೃತ ಬಾಲಕಿ. ಗುಂಡ್ಲುಪೇಟೆಯ ವಣಕನಪುರ ಗ್ರಾಮದ ನಿವಾಸಿಯಾದ ಬಾಲಕಿ ಗೀತಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಾಗ್ಗೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು. ತೀವ್ರ ಹೊಟ್ಟೆ ನೋವಿನಿಂದ ಬೇಸತ್ತ ಬಾಲಕಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹುಲ್ಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular