BREAKING NEWS : ಕೊಪ್ಪಳದಲ್ಲಿ ಭೀಕರ ಅಪಘಾತ : ಕಂಟೈನರ್ ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ದುರ್ಮರಣ

ಕೊಪ್ಪಳ :  ಕಂಟೈನರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಮೃತರನ್ನು ಪ್ರವೀಣ್ ಕುಮಾರ್ , ಸುರೇಶ್ ಈರಸಂಗಪ್ಪ,  ಗೌರಮ್ಮ ಹನುಮಗೌಡ   ಎಂದು ಗುರುತಿಸಲಾಗಿದೆ. ಕಂಟೈನರ್ ಗೆ ಕಾರು ಡಿಕ್ಕಿಯಾಗಿ ಈ ಭೀಕರ ಅಪಘಾತ ಸಂಭವಿಸಿದೆ.  ಘಟನಾ ಸ್ಥಳಕ್ಕೆ ಕುಷ್ಟಗಿ ಪೊಲೀಸರು  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read