HomeKarnatakaBIG NEWS: ವಿದ್ಯುತ್ ದರ ಏರಿಸಿದವರೇ ಈಗ ಟೀಕೆ ಮಾಡಿದರೆ ಹೇಗೆ.......? ಬಿಜೆಪಿ ನಾಯಕರಿಗೆ ಟಾಂಗ್...

BIG NEWS: ವಿದ್ಯುತ್ ದರ ಏರಿಸಿದವರೇ ಈಗ ಟೀಕೆ ಮಾಡಿದರೆ ಹೇಗೆ…….? ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ ಸಚಿವ ಹೆಚ್.ಸಿ.ಮಹದೇವಪ್ಪ

ಚಾಮರಾಜನಗರ: ವಿದ್ಯುತ್ ದರ ಹೆಚ್ಚಳ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಹಲವೆಡೆ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಚಿವ ಹೆಚ್.ಸಿ.ಮಹದೇವಪ್ಪ ವಿದ್ಯುತ್ ದರ ಏರಿಕೆ ಮಾಡಿದ್ದು ನಮ್ಮ ಸರ್ಕಾರವಲ್ಲ, ಹಿಂದಿನ ಬಿಜೆಪಿ ಸರ್ಕಾರ. ಈಗ ಜಾರಿಗೆ ಬಂದಿದೆ ಅಷ್ಟೇ ಎಂದಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಯಾರು ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೋ ಅವರೇ ಈಗ ಟೀಕಿಸಿದರೆ ಹೇಗೆ? ವಿದ್ಯುತ್ ದರ ಹೆಚ್ಚಳ ಮಾಡಿದ್ದು ಹಿಂದಿನ ಸರ್ಕಾರ. ಈಗ ಜಾರಿಯಾಗಿದೆ ಅಷ್ಟೇ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗ ವಿದ್ಯುತ್ ದರ ಏರಿಕೆಯನ್ನು ತಡೆ ಹಿಡಿಯಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular