HomeKarnatakaBIG NEWS: ಸಿ.ಟಿ. ರವಿ ಸೋತಿದ್ದಾರೆ; ಹೊಟ್ಟೆ ಉರಿಗೆ ಏನೇನೋ ಮಾತನಾಡ್ತಿದ್ದಾರೆ; ಸಚಿವ ರಾಮಲಿಂಗಾರೆಡ್ಡಿ ಟಾಂಗ್

BIG NEWS: ಸಿ.ಟಿ. ರವಿ ಸೋತಿದ್ದಾರೆ; ಹೊಟ್ಟೆ ಉರಿಗೆ ಏನೇನೋ ಮಾತನಾಡ್ತಿದ್ದಾರೆ; ಸಚಿವ ರಾಮಲಿಂಗಾರೆಡ್ಡಿ ಟಾಂಗ್

ಬೆಂಗಳೂರು: ಬಿಜೆಪಿ ಜೊತೆ ಕಾಂಗ್ರೆಸ್ ಒಳ ಒಪ್ಪಂದ ಆರೋಪಕ್ಕೆ ಸಂಬಂಧಿಸಿದಂತೆ ಟಾಂಗ್ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಬಿಜೆಪಿ, ಕಾಂಗ್ರೆಸ್ ಎಣ್ಣೆ ಸೀಗೆಕಾಯಿ ಇದ್ದಂತೆ ಬಿಜೆಪಿಯೊಂದಿಗೆ ಕಾಂಗ್ರೆಸ್ ಯಾಕೆ ಒಪ್ಪಂದ ಮಾಡಿಕೊಳ್ಳುತ್ತೆ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಸಿ.ಟಿ.ರವಿ ಸೋತಿದ್ದಾರೆ. ಹೊಟ್ಟೆ ಉರಿಗೆ ಏನೇನೋ ಮಾತನಾಡುತ್ತಿದ್ದಾರೆ. ಬಿಜೆಪಿ ಜೊತೆ ನಾವು ಯಾಕೆ ಒಪ್ಪಂದ ಮಾಡಿಕೊಳ್ಳೋಣ? ನಾವು ಜನರ ಜೊತೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಹಾಗೂ ಇತರ ಪಕ್ಷದ ಜೊತೆ ಯಾವ ಒಳ ಒಪ್ಪಂದವನ್ನೂ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

 

For Latest News Updates, Join Our Whatsapp Community🚩
RELATED ARTICLES

Most Popular