BIG NEWS: ಡಿ.ಕೆ. ಶಿವಕುಮಾರ್ ಭೇಟಿಯಾದ ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಎಂ.ಪಿ. ರೇಣುಕಾಚಾರ್ಯ ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು.

ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಆಗಮಿಸಿದ ರೇಣುಕಾಚಾರ್ಯ, ಡಿ.ಕೆ. ಶಿವಕುಮಾರ್ ಅವರಿಗೆ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಎಂ.ಪಿ. ರೇಣುಕಾಚಾರ್ಯ, ಇದೊಂದು ಸೌಹಾರ್ದಯುತವಾದ ಭೇಟಿ. ಡಿಸಿಎಂ ಆಗಿ ಅಧಿಕಾರ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಅಭಿನಂದಿಸಲು ಬಂದಿದ್ದೆನೆ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read