HomeKarnatakaBIG NEWS: ಹೊಂದಾಣಿಕೆ ರಾಜಕಾರಣದ ಆರೋಪದ ಬೆನ್ನಲ್ಲೇ ಬಿಜೆಪಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್

BIG NEWS: ಹೊಂದಾಣಿಕೆ ರಾಜಕಾರಣದ ಆರೋಪದ ಬೆನ್ನಲ್ಲೇ ಬಿಜೆಪಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್

ಬೆಂಗಳೂರು: ಬಿಜೆಪಿಯಲ್ಲಿ ವಿಧಾನಸಭಾ ಚುನಾವಣೆಯ ಸೋಲಿನ ಅವಲೋಕನ ಚೆನ್ನಾಗಿ ನಡೆಯುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಟಾಂಗ್ ನೀಡಿದೆ.

ಬಸವರಾಜ್ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ಪರೋಕ್ಷವಾಗಿ ಬಿಜೆಪಿಯಲ್ಲಿ ಟಾರ್ಗೆಟ್ ಮಾಡಲಾಗುತ್ತಿದೆ. ಹೊಂದಾಣಿಕೆ ರಾಜಕಾರಣದ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಹಾಗೂ ಸಿ.ಟಿ.ರವಿ ಹೇಳಿಕೆಗೂ ಬೇರೆಯದ್ದೇ ಕಾರಣಗಳಿವೆ. ಅವರ ಹೇಳಿಕೆಗಳ ಹಿಮ್ದಿರುವುದು ಕೂಡ ಮತ್ತದೇ ಜೋಶಿ, ಸಂತೋಷ್ ಜೋಡಿ ಎಂದು ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸಭಾ ಚುನಾವಣೆ ಸೋಲಿನ ನಂತರ ನಾಪತ್ತೆಯಾಗಿರುವ ಈ ಜೋಡಿ, ತೆರೆಯ ಹಿಂದೆ ನಿಂತು ಕಲ್ಲು ಹೊಡೆಯುವ ಪ್ರಯತ್ನ ಮಾಡುತ್ತಿದೆ ಎಂದು ಟೀಕಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular