HomeKarnatakaBIG NEWS: ಪಾವಗಡ ಸೋಲಾರ್ ಪಾರ್ಕ್ 10 ಎಕರೆ ವಿಸ್ತರಿಸಲು ನಿರ್ಧಾರ; DCM ಮಾಹಿತಿ

BIG NEWS: ಪಾವಗಡ ಸೋಲಾರ್ ಪಾರ್ಕ್ 10 ಎಕರೆ ವಿಸ್ತರಿಸಲು ನಿರ್ಧಾರ; DCM ಮಾಹಿತಿ

ಪಾವಗಡ: ಪಾವಗಡ ಸೋಲಾರ್ ಪಾರ್ಕ್ ನ್ನು 10 ಎಕರೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿ ಬಳಿಯ ಸೋಲಾರ್ ಪಾರ್ಕ್ ಪರಿಶೀಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ರೈತರು ಮುಂದೆ ಬಂದರೆ ಸೋಲಾರ್ ಪಾರ್ಕ್ ವಿಸ್ತರಿಸಲು ನಿರ್ಧರಿಸಿದ್ದೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಲಿಕಾಪ್ಟರ್ ಮೂಲಕ ಸೋಲಾರ್ ಪಾರ್ಕ್ ವೀಕ್ಷಿಸಿದ್ದೇವೆ. ಸೋಲಾರ್ ಪಾರ್ಕ್ ಗೆ ಭೂಮಿ ನೀಡಿದ ರೈತರಿಗೆ ಸಮಾಧಾನವಿದೆ. ಅಗ್ರಿಮೆಂಟ್ ನಂತೆ ಜಮೀನು ನೀಡಿದ ರೈತರ ಖಾತೆಗೆ ಹಣ ಹೋಗುತ್ತಿದೆ ಎದು ಹೇಳಿದರು. ಈ ವೇಳೆ ಇಂಧನ ಸಚಿವ ಕೆ.ಜೆ. ಜಾರ್ಜ್ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular