HomeKarnatakaBIG NEWS: ಕಾಂಗ್ರೆಸ್-ಬಿಜೆಪಿ ಹೊಂದಾಣಿಕೆ ವಿಚಾರ; ಮಾಜಿ ಸಿಎಂ HDK ವಾಗ್ದಾಳಿ

BIG NEWS: ಕಾಂಗ್ರೆಸ್-ಬಿಜೆಪಿ ಹೊಂದಾಣಿಕೆ ವಿಚಾರ; ಮಾಜಿ ಸಿಎಂ HDK ವಾಗ್ದಾಳಿ

ರಾಮನಗರ: ಕಾಂಗ್ರೆಸ್- ಬಿಜೆಪಿ ಹೊಂದಾಣಿಕೆ ರಾಜಕಾರಣ ಆರೋಪ ವಿಚಾರವಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಈ ಹಿಂದೆ ಜೆಡಿಎಸ್, ಬಿಜೆಪಿ ಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸುತ್ತಿದ್ದ ಕಾಂಗ್ರೆಸ್ ನಾಯಕರು ಈಗ ಬಿಜೆಪಿ ಜೊತೆ ಒಪ್ಪಂದದ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಕಾವತಿ ಹಗರಣದ ಬಗ್ಗೆ ಬಿಜೆಪಿ ಸರ್ಕಾರ ಯಾಕೆ ತನಿಖೆ ಮಾಡಿಲ್ಲ? ರಾಜ್ಯ ಲೂಟಿ ಮಾಡಿದವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular