
ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ
1. ಪಲ್ಲವಿ ಆಕುರಾತಿ-ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್
2. ನವೀನ್ ಕುಮಾರ್ ರಾಜು, ಇಡಿ ವಸತಿ ಶಿಕ್ಷಣ ಸೊಸೈಟಿ
3. ಡಾ. ವೆಂಕಟೇಶ್ ಎಂ.ವಿ.- ಆಯುಕ್ತ, ಪಶುಸಂಗೋಪನಾ ಇಲಾಖೆ
4. ರವೀಂದ್ರ ಪಿ.ಎನ್.- ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ
5. ಮುಲ್ಲೈ ಮುಹಿಲನ್ – ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ
6. ಯೋಗೇಶ್ ಎ.ಎಂ.- ಆಯುಕ್ತ, ಸಾರಿಗೆ ಮತ್ತು ರಸ್ತೆ ಸುರಕ್ಷತೆ
7. ಡಾ. ಕುಮಾರ, ಜಿಲ್ಲಾಧಿಕಾರಿ ಮಂಡ್ಯ
8. ಪ್ರಭು ಜಿ.-ಆಯುಕ್ತ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ
9. ಶ್ರೀನಿವಾಸ್ ಕೆ.- ಜಿಲ್ಲಾಧಿಕಾರಿ, ತುಮಕೂರು
10. ಜಾನಕಿ ಕೆ.ಎಂ.- ಜಿಲ್ಲಾಧಿಕಾರಿ, ಬಾಗಲಕೋಟೆ



