HomeIndiaBIG NEWS: ಬಿಜೆಪಿ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅರೆಸ್ಟ್

BIG NEWS: ಬಿಜೆಪಿ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅರೆಸ್ಟ್

ಚೆನ್ನೈ: ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಎಸ್.ಜಿ.ಸೂರ್ಯ ಅವರನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ.

ಮಧುರೈ ಸಂಸದ ವೆಂಕಟೆಶನ್ ಅವರ ಇತ್ತೀಚಿನ ಟ್ವೀಟ್ ಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅವರನ್ನು ಮಧುರೈ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಎಸ್.ಜಿ. ಸೂರ್ಯ ಬಂಧನವನ್ನು ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಬಂಧನ ಬೆದರಿಕೆಯಿಂದ ನಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular