ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಲಕೇರಿ ಗ್ರಾಮದ ರೈತ ಮಹಿಳೆಯರು ಕಪ್ಪೆಗಳ ಮದುವೆ ಮಾಡಿ ಮಳೆರಾಯನ ಹಾಡು ಹಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ.
ಕಪ್ಪೆಗಳನ್ನು ಅಲಂಕೃತ ಬುಟ್ಟಿಯಲ್ಲಿಟ್ಟು ಬುಟ್ಟಿಯನ್ನು ತಲೆ ಮೇಲೆ ಹೊತ್ತು ಹುಯ್ಯೋ ಹುಯ್ಯೋ ಮಳೆರಾಯ ಎಂದು ಹಾಡು ಹಾಡಿ ಪ್ರಾರ್ಥಿಸಿದ್ದಾರೆ.