HomeKarnatakaBIG NEWS: ಮಕ್ಕಳ ಅನುಕೂಲಕ್ಕೆ ಪಠ್ಯ ಪರಿಷ್ಕರಣೆ ಮಾಡಿದ್ರೆ ತಪ್ಪೇನು....? ಗೀತಾಶಿವರಾಜ್ ಕುಮಾರ್ ಪ್ರಶ್ನೆ

BIG NEWS: ಮಕ್ಕಳ ಅನುಕೂಲಕ್ಕೆ ಪಠ್ಯ ಪರಿಷ್ಕರಣೆ ಮಾಡಿದ್ರೆ ತಪ್ಪೇನು….? ಗೀತಾಶಿವರಾಜ್ ಕುಮಾರ್ ಪ್ರಶ್ನೆ

ಮೈಸೂರು: ಶಾಲಾ ಮಕ್ಕಳ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್, ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಮೈಸೂರಿನ ಕುಕ್ಕರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೀತಾ ಶಿವರಾಜ್ ಕುಮಾರ್, ಮಕ್ಕಳ ಅನುಕೂಲಕ್ಕೆ ಪಠ್ಯ ಪರಿಷ್ಕರಣೆ ಮಾಡಿದರೆ ತಪ್ಪೇನು? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಠ್ಯ ಪುಸ್ತಕಗಳಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು. ಹೀಗಾಗಿ ಶಾಲಾ ಪಠ್ಯ ಪುಸ್ತಕದಲ್ಲಿ ಬದಲಾವಣೆಯಾದರೆ ಒಳ್ಳೆಯದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular