HomeKarnatakaBIG NEWS: ಬಿ.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

BIG NEWS: ಬಿ.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಮಿಷನ್ ಗಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡುತ್ತಿದ್ದಾರೆ ಎಂಬ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿಯೇ ಅಕ್ಕಿ ಸಿಗುವುದಾದರೆ ವಿಜಯೇಂದ್ರ ಅವರೇ ಕೊಡಿಸಲಿ ಎಂದು ಹೇಳಿದ್ದಾರೆ.

ಬೆಂಗಳೂರಿನ ಶಕ್ತಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಮಿಷನ್ ಗಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿ ಎಂಬುದು ಸುಳ್ಳು ಆರೋಪ. ಬಿಜೆಪಿ ನಾಯಕರು ಸುಮ್ಮನೇ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿಯೇ ಅಕ್ಕಿ ಸಿಗುವುದಾದರೆ ಮೊದಲು ಬಿ.ವೈ. ವಿಜಯೇಂದ್ರ ಅವರ ಮಿಲ್ ನಲ್ಲಿ ಎಷ್ಟು ಅಕ್ಕಿ ಇದೆ ಅದನ್ನು ಕೊಡಲಿ ಎಂದು ಟಾಂಗ್ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular