HomeKarnatakaBIG NEWS: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬಸ್ ಅಪಘಾತ; 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

BIG NEWS: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬಸ್ ಅಪಘಾತ; 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಸ್ ಅಪಘಾತವಾಗಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಟರ್ಮಿನಲ್ 2ರಿಂದ ಟರ್ಮಿನಲ್ 1ಕ್ಕೆ ತೆರಳುವ ಶೆಟಲ್ ಬಸ್ ಬೆಳಿಗ್ಗೆ T2 ನಿಂದ ಪ್ರಯಾಣಿಕರನ್ನು ಕರೆದೊಯ್ಯಬೇಕಿತ್ತು ಈ ವೇಳೆ ಚಾಲಕನ ನಿರ್ಲಕ್ಷದಿಂದ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ. 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳಿಗೆ ಏರ್ ಪೋರ್ಟ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular