HomeKarnatakaBREAKING: ಖೋ ಖೋ ಆಡುತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವು

BREAKING: ಖೋ ಖೋ ಆಡುತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಮೈಸೂರು: ಖೋ ಖೋ ಆಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹರದನಹಳ್ಳಿ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿ ಶಶಾಂಕ್ (13) ಮೃತ ವಿದ್ಯಾರ್ಥಿ. 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಶಶಾಂಕ್, ಇತರ ವಿದ್ಯಾರ್ಥಿಗಳ ಜೊತೆ ಶಾಲೆಯ ಬಳಿ ಖೋ ಖೋ ಆಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಕ್ಷಣ ವಿದ್ಯಾರ್ಥಿಯನ್ನು ಹೆಚ್.ಡಿ.ಕೋಎ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular