HomeKarnatakaBIG NEWS: ವಿಕೆಂಡ್ ಪ್ರವಾಸದ ವೇಳೆ ಮತ್ತೊಂದು ದುರಂತ; ಈಜಲು ಹೋದ ಯುವಕ ನೀರುಪಾಲು

BIG NEWS: ವಿಕೆಂಡ್ ಪ್ರವಾಸದ ವೇಳೆ ಮತ್ತೊಂದು ದುರಂತ; ಈಜಲು ಹೋದ ಯುವಕ ನೀರುಪಾಲು

ಚಿಕ್ಕಬಳ್ಳಾಪುರ: ವೀಕೆಂಡ್ ಪ್ರವಾಸಕ್ಕೆಂದು ಬಂದಿದ್ದ ಯುವಕ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಮೊಹಮ್ಮದ್ ಯಾಸೀನ್ ಮೃತ ಯುವಕ. ಬೆಂಗಳೂರಿನ ಶ್ಯಾಂಪುರ ನಿವಾಸಿಯಾಗಿದ್ದ ಯುವಕ ಸ್ನೇಹಿತರೊಂದಿಗೆ ವೀಕೆಂಡ್ ಪ್ರವಾಸಕ್ಕೆಂದು ಬಂದಿದ್ದ. ಈ ವೇಳೆ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಈಜಲು ಹೋಗಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular