alex Certify BREAKING NEWS: ಕೆನಡಾ ಮೂಲದ ಖಲಿಸ್ತಾನಿ ನಾಯಕ ಹರ್ದಿಪ್ ಸಿಂಗ್ ನಿಜ್ಜಾರ್ ಗುಂಡಿಕ್ಕಿ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೆನಡಾ ಮೂಲದ ಖಲಿಸ್ತಾನಿ ನಾಯಕ ಹರ್ದಿಪ್ ಸಿಂಗ್ ನಿಜ್ಜಾರ್ ಗುಂಡಿಕ್ಕಿ ಹತ್ಯೆ

ಕೆನಡಾ ಮೂಲದ ಖಲಿಸ್ತಾನಿ ನಾಯಕ ಹರ್ದಿಪ್ ಸಿಂಗ್ ನಿಜ್ಜಾರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಪಂಜಾಬಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆ ನಗರದಲ್ಲಿ ಈ ಘಟನೆ ನಡೆದಿದೆ.

ಹರ್ದಿಪ್ ಸಿಂಗ್ ನಿಜ್ಜಾರ್, ಸರ್ರೆ ನಗರದ ಗುರುನಾನಕ್ ಸಿಖ್ ಗುರುದ್ವಾರ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...