ʼಆಭರಣʼ ಪ್ರಿಯರಿಗೆ ಗುಡ್‌ ನ್ಯೂಸ್;‌ ಇಳಿಕೆ ಹಾದಿಯಲ್ಲಿ ಚಿನ್ನದ ದರ

ಚಿನ್ನ ಖರೀದಿದಾರರಿಗೆ ಸಿಹಿಸುದ್ದಿ. ಚಿನ್ನದ ದರ ಇಳಿಕೆಯಾಗಿದ್ದು ಆಭರಣಪ್ರಿಯರು ಅಂಗಡಿಗಳತ್ತ ಮುಖಮಾಡುವ ಸಮಯವಿದು.

ಇಂದಿನ ವಹಿವಾಟಿನಲ್ಲಿ 10 ಗ್ರಾಂ ಚಿನ್ನದ ದರದಲ್ಲಿ 32 ರೂಪಾಯಿ ಕುಸಿದಿದ್ದು 59,322 ರೂಪಾಯಿಗಳಲ್ಲಿ ವಹಿವಾಟು ನಡೆಸುತ್ತಿದೆ. ಆದರೆ ಬೆಳ್ಳಿ ದರದಲ್ಲಿ ಕೊಂಚ ಏರಿಕೆಯಾಗಿದೆ. ಬೆಳ್ಳಿ ಪ್ರತಿ ಕೆ.ಜಿ.ಗೆ 112 ರೂಪಾಯಿ ಏರಿಕೆಯಾಗಿದ್ದು, 72,800 ರೂಪಾಯಿ ಬೆಲೆ ತಲುಪಿದೆ.

ಪ್ರಮುಖ ನಗರಗಳಲ್ಲಿ ಚಿನ್ನದ ದರವೆಷ್ಟು ?

ಮುಂಬೈ, ಕೋಲ್ಕತ್ತಾ, ಕೇರಳ ಮತ್ತು ಹೈದರಾಬಾದ್‌ನಲ್ಲಿ 10 ಗ್ರಾಂನ 22 ಕ್ಯಾರೆಟ್ ಚಿನ್ನ 55,100 ರೂ. ಮತ್ತು 24 ಕ್ಯಾರೆಟ್ ಚಿನ್ನ 60,110 ರೂ.

ದೆಹಲಿಯಲ್ಲಿ 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆ 55,250 ಇದ್ರೆ ಬೆಂಗಳೂರಲ್ಲಿ 55,150 ರೂ. ಮತ್ತು ಚೆನ್ನೈನಲ್ಲಿ 55,450 ರೂ. ಆಗಿದೆ.

ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 60,240 ರೂ, ಬೆಂಗಳೂರಿನಲ್ಲಿ 60,140 ಮತ್ತು ಚೆನ್ನೈನಲ್ಲಿ 60,490 ರೂ. ಆಗಿದೆ.

ಪ್ರಮುಖ ನಗರಗಳಲ್ಲಿ ಬೆಳ್ಳಿ ಬೆಲೆಯೆಷ್ಟು ?

ಮುಂಬೈ, ದೆಹಲಿ, ಕೋಲ್ಕತ್ತಾ ಮತ್ತು ಬೆಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 73,500 ರೂ. ಇದ್ದರೆ ಚೆನ್ನೈ, ಹೈದರಾಬಾದ್ ಮತ್ತು ಕೇರಳದಲ್ಲಿ 1 ಕೆಜಿ ಬೆಳ್ಳಿಯ ಬೆಲೆ 78,800 ರೂ. ಆಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read