HomeKarnatakaBIG NEWS: ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್; ಕಾಮಗಾರಿ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ ಪಾಲಿಕೆ ಗುತ್ತಿಗೆದಾರರ...

BIG NEWS: ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್; ಕಾಮಗಾರಿ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ ಪಾಲಿಕೆ ಗುತ್ತಿಗೆದಾರರ ಸಂಘ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ನಿರತವಾಗಿರುವ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆ ನೋವು ಶುರುವಾಗಿದೆ. ಬಿಬಿಎಂಪಿ ಗುತ್ತಿಗೆದಾರರ ಸಂಘ ರಾಜ್ಯ ಸರ್ಕಾರಕ್ಕೆ ಮುಷ್ಕರದ ಎಚ್ಚರಿಕೆ ನೀಡಿದೆ.

ಪಾಲಿಕೆ ವ್ಯಾಪ್ತಿಯಲ್ಲಿನ ಕಾಮಗಾರಿಯ ಬಿಲ್ 650 ಕೋಟಿ ಬಿಡುಗಡೆ ಮಾಡದೇ ಹೋದರೆ ಬೆಂಗಳೂರಿನ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸುವುದಾಗಿ ಗುತ್ತಿಗೆದರರ ಸಂಘ ವಾರ್ನಿಂಗ್ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಬಿಎಂಪಿ ವ್ಯಾಪ್ತಿಯ ಕಸ ವಿಲೇವಾರಿ, ರಸ್ತೆ ಕಾಮಗಾರಿ ಸೇರಿದಂತೆ ಚಾಲ್ತಿಯಲ್ಲಿರುವ ಎಲ್ಲಾ ಕಾಮಗಾರಿಗಳನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular